ADVERTISEMENT

ಕಲಾಂ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಏಜೆನ್ಸೀಸ್
Published 27 ಜುಲೈ 2017, 6:49 IST
Last Updated 27 ಜುಲೈ 2017, 6:49 IST
ಪ್ರಧಾನಿ ಮೋದಿಯಿಂದ ಕಲಾಂ ಸ್ಮಾರಕ ಲೋಕಾರ್ಪಣೆ (ಎಎನ್‌ಐ ಚಿತ್ರ)
ಪ್ರಧಾನಿ ಮೋದಿಯಿಂದ ಕಲಾಂ ಸ್ಮಾರಕ ಲೋಕಾರ್ಪಣೆ (ಎಎನ್‌ಐ ಚಿತ್ರ)   

ಚೆನ್ನೈ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ತಮಿಳುನಾಡಿನ ರಾಮೇಶ್ವರದ ಪೈಕರಂಬುವಿನಲ್ಲಿ ₹15 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ, ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್‌ ಕಲಾಂ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.