ADVERTISEMENT

ಕಲ್ಲು ತೂರಾಟ: ಮಹಿಳೆ ಬಲಿ

ಪಿಟಿಐ
Published 27 ಸೆಪ್ಟೆಂಬರ್ 2016, 19:30 IST
Last Updated 27 ಸೆಪ್ಟೆಂಬರ್ 2016, 19:30 IST

ಶ್ರೀನಗರ: ಪ್ರತ್ಯೇಕತಾವಾದಿ ನಾಯಕರ  ಆಜ್ಞೆಯನ್ನು ಉಲ್ಲಂಘಿಸಿದ ಸ್ಥಳೀಯ ನಾಗರಿಕರ ವಾಹನಗಳ ಮೇಲೆ ನಡೆದ ಕಲ್ಲುತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ದಾಳಿ ವೇಳೆ  ಗಂಭೀರವಾಗಿ ಗಾಯ ಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಪೋಝಿಯಾ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.