ADVERTISEMENT

ಕಸ್ತೂರಿರಂಗನ್‌ ವರದಿ: ಅವಸರ ಇಲ್ಲ

​ಪ್ರಜಾವಾಣಿ ವಾರ್ತೆ
Published 22 ಜೂನ್ 2014, 19:30 IST
Last Updated 22 ಜೂನ್ 2014, 19:30 IST

ಕೊಲ್ಲಾಪುರ (ಪಿಟಿಐ):   ಕಸ್ತೂರಿ­ರಂಗನ್‌ ವರದಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇದಕ್ಕೆ ಸಂಬಂಧಿಸಿದ ಎಲ್ಲರ ಅಭಿಪ್ರಾಯ ಪಡೆಯ­ಲಾ­ಗು­ವುದು ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ. ‘ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ನಮಗೆ ಅಭಿವೃದ್ಧಿ ಬೇಕು. ಆದರೆ, ಪರಿಸರ ನಾಶ ಬೇಕಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.