ADVERTISEMENT

ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಅಧಿಕಾರ

ಏಜೆನ್ಸೀಸ್
Published 16 ಡಿಸೆಂಬರ್ 2017, 6:50 IST
Last Updated 16 ಡಿಸೆಂಬರ್ 2017, 6:50 IST
ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಅಧಿಕಾರ
ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಅಧಿಕಾರ   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಶನಿವಾರ ರಾಹುಲ್‌ ಗಾಂಧಿ ಅಧಿಕೃತವಾಗಿ ಅಧಿಕಾರಿ ವಹಿಸಿದರು. ರಾಹುಲ್‌ ಕಾಂಗ್ರೆಸ್‌ ಸಾರಥ್ಯ ವಹಿಸಿಕೊಳ್ಳುತ್ತಿರುವ ನೆಹರೂ–ಗಾಂಧಿ ಕುಟುಂಬದ ಆರನೇ ವ್ಯಕ್ತಿಯಾಗಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ(47) ಅಧ್ಯಕ್ಷರಾಗಿ ಅಧಿಕಾರ ವಹಿಸಿದರು.

ಕಾಂಗ್ರೆಸ್‌ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್‌ ಅವರಿಂದ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.