ಬೆಂಗಳೂರು: ‘ಕಾವೇರಿ ಜಲ ವಿವಾದ ಸಂಬಂಧ ನೀಡಿರುವ ಆದೇಶದಲ್ಲಿ ‘ಕಾನೂನು ಕತ್ತೆ’ (The law is a ass) ಎಂಬ ಡಿಕೆನ್ಸ್ನ ಮಾತನ್ನು ದೀಪಕ್ ಮಿಶ್ರಾ ನಿಜವಾಗಿಸಿದ್ದಾರೆ’ ಎಂದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.