ಕಿರುತೆರೆಯಲ್ಲಿ ‘ಬಿಗ್ ಬಿ’... ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಕಿರುತೆರೆಯ ‘ಯುದ್ಧ್್’ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದು, ನವದೆಹಲಿಯಲ್ಲಿ ಬುಧವಾರ ನಡೆದ ಪೋಸ್ಟರ್ ಬಿಡುಗಡೆ ವೇಳೆ ಅಮಿತಾಭ್ ಪ್ರೇಕ್ಷಕರಿಗೆ ನಮಿಸಿದರು. ಸಾರಿಕಾ ಅವರು ಈ ಧಾರಾವಾಹಿಯಲ್ಲಿ ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ – ಪಿಟಿಐ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.