ಜ್ಯೂರಿಚ್ (ಪಿಟಿಐ): ಕಪ್ಪು ಹಣದ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಕಾರಣಕ್ಕೆ ಭಾರತೀಯರು ಸ್ವಿಸ್ ಬ್ಯಾಂಕುಗಳಲ್ಲಿ ಠೇವಣಿ ಇರಿಸುವ ಪ್ರಮಾಣ ಕಡಿಮೆಯಾಗಿದೆ. 2015ರಲ್ಲಿ ಭಾರತೀಯರು ಇರಿಸಿದ ಠೇವಣಿ ಮೊತ್ತ ₹8,392 ಕೋಟಿ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ 33ರಷ್ಟ ಕಡಿಮೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.