ನವದೆಹಲಿ: ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ಪತ್ರಿಕೆ ಕಳಿಸುವ ಸಂಪ್ರದಾಯ ಇಲ್ಲ. ಹೀಗಾಗಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೂ ಆಹ್ವಾನ ಇದ್ದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.