ADVERTISEMENT

ಕೈ ಜೋಡಿಸಿದ ಬಿಗ್ ಬಿ...

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2014, 14:01 IST
Last Updated 30 ಅಕ್ಟೋಬರ್ 2014, 14:01 IST

‘ಸ್ವಚ್ಛ ಭಾರತ’ ಅಭಿಯಾನದ ಅಂಗವಾಗಿ ಖ್ಯಾತ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರು ಕಸ ಗೂಡಿಸಿದ ಕ್ಷಣ... ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅಮಿತಾಭ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.