ADVERTISEMENT

ಕ್ವಾಂಟಿಕೋ ವಿವಾದ: ಕ್ಷಮೆಯಾಚಿಸಿದ ಪ್ರಿಯಾಂಕಾ ಚೋಪ್ರಾ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 9:44 IST
Last Updated 10 ಜೂನ್ 2018, 9:44 IST

ನವದೆಹಲಿ: ‘ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನಿಯರನ್ನು ಸಿಲುಕಿಸಲು ಭಾರತೀಯರು ಯತ್ನಿಸುತ್ತಿದ್ದಾರೆ’ ಎಂಬಂತೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿನಯದ ‘ಕ್ವಾಂಟಿಕೋ’ ಸಂಚಿಕೆಯಲ್ಲಿ ತೋರಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ನಟಿ ಪ್ರಿಯಾಂಕಾ ಚೋಪ್ರಾ ಕ್ಷಮೆ ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.