ಪಟ್ನಾ (ಪಿಟಿಐ): ಚುನಾವಣಾ ಪ್ರಚಾರದ ವೇಳೆ ಮೋದಿ ಪರ ವಿವಾದಿತ ಹೇಳಿಕೆ ನೀಡಿದ್ದ ಬಿಹಾರದ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರಿಗೆ ಪಟ್ನಾ ನ್ಯಾಯಾಲಯ ಶುಕ್ರವಾರ ನಿರೀಕ್ಷಣಾ ಜಾಮೀನು ನೀಡಿದೆ. ಪಟ್ನಾ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಬಿರೇಂದ್ರ ಕುಮಾರ್ ಅವರು ಸಿಂಗ್ ಅವರಿಗೆ ಜಾಮೀನು ನೀಡಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.