ನವದೆಹಲಿ (ಪಿಟಿಐ): ಗುಜರಾತ್ ರಾಜ್ಯಪಾಲೆ ಕಮಲಾ ಬೇನಿವಾಲ್ ಅವರನ್ನು ಮಿಜೋರಾಂಗೆ ಬದಲಾಯಿಸಲಾಗಿದೆ. ರಾಜಸ್ತಾನದ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರಿಗೆ ಗುಜರಾತ್ನ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಬೇನಿವಾಲ್ ಅವಧಿ ನವೆಂಬರ್ನಲ್ಲಿ ಪೂರ್ಣಗೊಳ್ಳಲಿದೆ. ಗುಜರಾತ್ನಲ್ಲಿ ಲೋಕಾಯುಕ್ತ ನೇಮಕದ ವಿಷಯದಲ್ಲಿ ಬೇನಿವಾಲ್ ಹಾಗೂ ಮೋದಿ ಮಧ್ಯೆ ಈ ಮೊದಲು ಜಟಾಪಟಿ ನಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.