ADVERTISEMENT

ಗುರ್‌ಮೆಹರ್‌ ಕೌರ್‌ ಅಭಿಯಾನಕ್ಕೆ ಪೋಗಟ್ ಸಹೋದರಿಯರಿಂದ ತಿರುಗೇಟು

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2017, 14:31 IST
Last Updated 28 ಫೆಬ್ರುವರಿ 2017, 14:31 IST
ಗುರ್‌ಮೆಹರ್‌ ಕೌರ್‌ ಅಭಿಯಾನಕ್ಕೆ ಪೋಗಟ್ ಸಹೋದರಿಯರಿಂದ ತಿರುಗೇಟು
ಗುರ್‌ಮೆಹರ್‌ ಕೌರ್‌ ಅಭಿಯಾನಕ್ಕೆ ಪೋಗಟ್ ಸಹೋದರಿಯರಿಂದ ತಿರುಗೇಟು   

ನವದೆಹಲಿ: ಶ್ರೀರಾಮ ಮಹಿಳಾ ಕಾಲೇಜಿನ ವಿದ್ಯಾರ್ಥಿ ಗುರ್‌ಮೆಹರ್ ಅವರು, ರಾಮ್‌ಜಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ‘ನಾನು ಎಬಿವಿಪಿಗೆ ಹೆದರುವುದಿಲ್ಲ’ ಎಂಬ ಅಭಿಯಾನ ಆರಂಭಿಸಿದ್ದರು. ಇದಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಬೆಂಬಲ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ‘ನನ್ನ ತಂದೆಯನ್ನು ಕೊಲೆ ಮಾಡಿದ್ದು ಪಾಕಿಸ್ತಾನವಲ್ಲ, ಯುದ್ಧ’ ಎಂದು ಗುರ್‌ಮೆಹರ್‌ ಹೇಳಿದ್ದು ವಿವಾದ ಸೃಷ್ಟಿಯಾಗಿತ್ತು.

ಗುರ್‍‍ಮೆಹರ್ ಟ್ವೀಟ್‍ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದ್ದು, ಕೆಲವು ಸೆಲೆಬ್ರಿಟಿಗಳು ಟ್ವೀಟ್‍ ತಿರುಗೇಟು ಮೂಲಕ ಸುದ್ದಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT