ADVERTISEMENT

ಗೌತಮ ಖೈತಾನ್‌ ಬಂಧನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2014, 19:30 IST
Last Updated 23 ಸೆಪ್ಟೆಂಬರ್ 2014, 19:30 IST

ನವದೆಹಲಿ (ಪಿಟಿಐ): ₨3,600 ಕೋಟಿ ಮೊತ್ತದ ಅತಿಗಣ್ಯರ ಆಗಸ್ಟಾವೆಸ್ಟ್ ಲ್ಯಾಂಡ್ ಹೆಲಿ­ಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿ­ಸಿ­ದಂತೆ ಜಾರಿ ನಿರ್ದೇಶನಾ­ಲಯವು ಆರೋಪಿ ಕಂಪೆನಿಯೊಂದರ ಆಡಳಿತ ಮಂಡಳಿಯ ಮಾಜಿ ಸದಸ್ಯ ಗೌತಮ್‌ ಖೈತಾನ್‌ ಅವರನ್ನು ಮಂಗಳವಾರ ಬಂಧಿಸಿದೆ.
ವಿಚಾರಣೆ ನಡೆಸುವ ಸಲುವಾಗಿ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ದೆಹಲಿ ಕೋರ್ಟ್‌ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.