ADVERTISEMENT

ಗೌರವ ನಮನ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2014, 11:05 IST
Last Updated 19 ನವೆಂಬರ್ 2014, 11:05 IST

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 97ನೇ ಜಯಂತಿ ಅಂಗವಾಗಿ ನವದೆಹಲಿಯ ‘ಶಕ್ತಿಸ್ಥಳ’ದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.