ADVERTISEMENT

ಚಂದ್ರಬಾಬು ನಾಯ್ಡು ಆಂಧ್ರ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2014, 14:06 IST
Last Updated 8 ಜೂನ್ 2014, 14:06 IST

ಹೈದರಾಬಾದ್ (ಪಿಟಿಐ): ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ಭಾನುವಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.