ನವದೆಹಲಿ: ನ್ಯಾಯಮೂರ್ತಿ ಜಗದೀಶ ಸಿಂಗ್ ಖೇಹರ್ ಅವರು ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಸಾಧ್ಯತೆಗಳಿವೆ.
ಸುಪ್ರೀಂಕೊರ್ಟ್ನ ಮುಖ್ಯನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ಉತ್ತರಾಧಿಕಾರಿಯಾಗಿ ಜಗದೀಶ ಸಿಂಗ್ ಖೇಹರ್ ನೇಮಕವಾಗುವ ಸಾಧ್ಯತೆಗಳಿವೆ.
2017 ರ ಜನವರಿ 4ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳುವರು ಎನ್ನಲಾಗಿದೆ.
ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ಕರ್ನಾಟಕ ಹೈಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.