ADVERTISEMENT

ಜಲ್ಲಿಕಟ್ಟು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸುತ್ತಿರುವ ಪೊಲೀಸರು

ಪೊಲೀಸರ ನಿಲ್ಲಿಸಲು ರಾಷ್ಟ್ರಗೀತೆ!

ಏಜೆನ್ಸೀಸ್
Published 23 ಜನವರಿ 2017, 4:19 IST
Last Updated 23 ಜನವರಿ 2017, 4:19 IST
ಜಲ್ಲಿಕಟ್ಟು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸುತ್ತಿರುವ ಪೊಲೀಸರು
ಜಲ್ಲಿಕಟ್ಟು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸುತ್ತಿರುವ ಪೊಲೀಸರು   

ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ಸರ್ಕಾರ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕೆಂದು ಒತ್ತಾಯಿಸಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸುತ್ತಿದ್ದಾರೆ.

‘ಜಲ್ಲಿಕಟ್ಟು ನಡೆಸಲು ಸುಗ್ರೀವಾಜ್ಞೆ ಹೊರಡಿಸಿರುವುದು ತಾತ್ಕಾಲಿಕ ಪರಿಹಾರ. ಜಲ್ಲಿಕಟ್ಟು ಕ್ರೀಡೆಯ ಮೇಲಿನ ನಿಷೇಧ ತೆರವುಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಕಾನೂನು ರೂಪಿಸಬೇಕು’ ಎಂದು ಪ್ರತಿಭಟನಾನಿರತರು ಒತ್ತಾಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT