ADVERTISEMENT

ಜಾಗತಿಕ ಹೂಡಿಕೆದಾರರ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2014, 11:31 IST
Last Updated 9 ಅಕ್ಟೋಬರ್ 2014, 11:31 IST

ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ನಡೆದ 2014ರ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್, ಮ.ಪ್ರ. ಮುಖ್ಯ ಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಉಪಸ್ಥಿತರಿದ್ದರು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.