ಮುಂಬೈ(ಪಿಟಿಐ): ವಿವಾದಾತ್ಮಕ ಧರ್ಮಗುರು ಝಾಕಿರ್ ನಾಯ್ಕ್ ಹಾಗೂ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸಮನ್ಸ್ ಜಾರಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಹಾಜರಾಗುವಂತೆ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.