ADVERTISEMENT

ತಾಳಲಾರೆ ನಾ ತಾಪಮಾನ...!

​ಪ್ರಜಾವಾಣಿ ವಾರ್ತೆ
Published 6 ಜೂನ್ 2014, 20:18 IST
Last Updated 6 ಜೂನ್ 2014, 20:18 IST

ರಾಜಸ್ತಾನ ರಾಜಧಾನಿ ಜೈಪುರದಲ್ಲಿರುವ ಪ್ರಾಣಿ ಸಂಗ್ರಹಾಲಯದಲ್ಲಿ ಬಂಗಾಳ ಹುಲಿಯೊಂದು ಶುಕ್ರವಾರ ಬಿಸಿಲಿನ ತಾಪ ತಗ್ಗಿಸಿಕೊಳ್ಳಲು ಸ್ಪ್ರಿಂಕ್ಲರ್‌ ಮೊರೆ ಹೋದ ಪರಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.