ADVERTISEMENT

ತೆಲಂಗಾಣ: ಮೊದಲ ಬಜೆಟ್‌ ಮಂಡನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2014, 19:30 IST
Last Updated 5 ನವೆಂಬರ್ 2014, 19:30 IST

ಹೈದರಾಬಾದ್‌ (ಪಿಟಿಐ): ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಒಂದು ಲಕ್ಷ ಕೋಟಿ ಮೊತ್ತದ ಮೊದಲ ಬಜೆಟ್‌ ಅನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್‌) ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿತು. ಹಣಕಾಸು ಸಚಿವ ಎಟೆಲ್‌ ರಾಜೇಂದ್ರ ನೂತನ ಬಜೆಟ್‌ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.