ಅಗರ್ತಲಾ (ಐಎಎನ್ಎಸ್): ತ್ರಿಪುರಾದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು (ಆಫ್ಸ್ಪಾ) ಇನ್ನು ಆರು ತಿಂಗಳು ವಿಸ್ತರಿಸಲು ಗೃಹ ಇಲಾಖೆ ನಿರ್ಧರಿಸಿದೆ.
‘ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಹಿರಿಯ ಭದ್ರತಾಧಿಕಾರಿಗಳು ಮತ್ತು ನಾಗರಿಕ ಅಧಿಕಾರಿಗಳು ಅವಲೋಕಿಸಿ ವಿಶೇಷಾಧಿಕಾರ ಕಾಯ್ದೆಯನ್ನು ಆರು ತಿಂಗಳು ವಿಸ್ತರಿಸಲು ನಿರ್ಧರಿಸಿವೆ’ ಎಂದು ಗೃಹ ಇಲಾಖೆ ಮೂಲ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.