ADVERTISEMENT

ದೀನಾನಾಥ್‌ ಮಂಗೇಶ್ಕರ್‌ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2014, 19:30 IST
Last Updated 25 ಏಪ್ರಿಲ್ 2014, 19:30 IST

ಮುಂಬೈನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಾಲಿವುಡ್‌ ನಟ ರಿಶಿ ಕಪೂರ್‌, ತಬಲಾ ವಾದಕ ಝಾಕೀರ್‌ ಹುಸೇನ್‌ಗೆ 72ನೇ ದೀನಾನಾಥ್‌ ಮಂಗೇಶ್ಕರ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ನಟ ಶಿವಾಜಿ ಸತ್ಯಂ ಹಾಗೂ ಪಂಡಿತ್‌ ಪಂಡರೀನಾಥ್‌ ಕೊಲ್ಹಾಪುರೆ ಅವರಿಗೂ ಇದೇ ವೇಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.