ADVERTISEMENT

ದೆಹಲಿ ವಿಧಾನಸಭೆ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2014, 19:30 IST
Last Updated 5 ನವೆಂಬರ್ 2014, 19:30 IST

ನವದೆಹಲಿ (ಪಿಟಿಐ): ದೆಹಲಿ  ವಿಧಾನಸಭೆಯನ್ನು ಬುಧವಾರ ವಿಸರ್ಜಿಸಲಾಗಿದ್ದು, ಹೊಸ ಚುನಾವಣೆಗೆ ದಾರಿ ಮಾಡಿಕೊಟ್ಟಿದೆ.
ನವೆಂಬರ್‌ 4ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ವಿಧಾನಸಭೆ ವಿಸರ್ಜನೆ ನಿರ್ಧಾರಕ್ಕೆ ಸಹಿ ಹಾಕಿದ್ದಾರೆ ಎಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌  ಶಿಫಾರಸು ಆಧರಿಸಿ ವಿಧಾನಸಭೆ ವಿಸರ್ಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.