ADVERTISEMENT

ನಟ ಬಾಲಕೃಷ್ಣನ್‌ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ನಟ ಬಾಲಕೃಷ್ಣನ್‌
ನಟ ಬಾಲಕೃಷ್ಣನ್‌   

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪದ ಬಳಸಿದ ನಟ ನಂದಮೂರಿ ಬಾಲಕೃಷ್ಣನ್‌ ವಿರುದ್ಧ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್‌. ರಾಮಚಂದ್ರರಾವ್‌ ದೂರು ನೀಡಿದ್ದಾರೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ 12 ಗಂಟೆಗಳ ಕಾಲ ಶುಕ್ರವಾರ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಬಾಲಕೃಷ್ಣನ್, ಪ್ರಧಾನಿ ವಿರುದ್ಧ ಟೀಕೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT