ADVERTISEMENT

ನಾಮಪತ್ರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2014, 12:25 IST
Last Updated 20 ನವೆಂಬರ್ 2014, 12:25 IST

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬದ್ಗಮ್‌ ಜಿಲ್ಲೆಯ ಬೀರ್ವಾಹ್‌ನಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಬೆಂಬಲಿಗರತ್ತ ಕೈಬೀಸಿದ ಕ್ಷಣ...  –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.