ADVERTISEMENT

ನಾಲ್ವರು ಸಚಿವರಿಗೆ ಕ್ಯಾಬಿನೆಟ್‌ ದರ್ಜೆ; ಕೇಂದ್ರ ಸಚಿವ ಸಂಪುಟಕ್ಕೆ ಒಂಬತ್ತು ಜನ ಹೊಸಬರು: ಪ್ರಮಾಣ ವಚನ

ಏಜೆನ್ಸೀಸ್
Published 3 ಸೆಪ್ಟೆಂಬರ್ 2017, 6:18 IST
Last Updated 3 ಸೆಪ್ಟೆಂಬರ್ 2017, 6:18 IST
ಅನಂತಕುಮಾರ್‌ ಹೆಗಡೆ
ಅನಂತಕುಮಾರ್‌ ಹೆಗಡೆ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಭಾನುವಾರ ಒಂಬತ್ತು ಮಂದಿ ಹೊಸಬರು ಸೇರ್ಪಡೆಗೊಂಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ ಒಂಬತ್ತು ಜನರಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯ ಸಚಿವ ಖಾತೆ ದೊರೆತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT