ADVERTISEMENT

'ನೀವು ನಮ್ಮ ಪ್ರಧಾನಿಯಾಗಿರುತ್ತಿದ್ದರೆ ಎಂದು ಬಯಸಿದೆ': ಸುಷ್ಮಾ ಸ್ವರಾಜ್ ಸಹಾಯಕ್ಕೆ ಧನ್ಯವಾದ ಹೇಳಿದ ಪಾಕ್ ಮಹಿಳೆ

ಪಿಟಿಐ
Published 28 ಜುಲೈ 2017, 10:05 IST
Last Updated 28 ಜುಲೈ 2017, 10:05 IST
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್   

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ವೀಸಾ ಸಹಾಯ ಕೇಳಿರುವ ಪಾಕಿಸ್ತಾನದ ಪ್ರಜೆಯೊಬ್ಬರಿಗೆ ವೀಸಾ ನೀಡುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಸ್ಲಾಮಾಬಾದ್‍ನಲ್ಲಿರುವ ಭಾರತೀಯ ಹೈಕಮಿಷನ್‍ಗೆ ಆದೇಶಿಸಿದ್ದಾರೆ.

ಪಾಕಿಸ್ತಾನದ ಹಿಜಾಬ್ ಆಸಿಫ್ ಎಂಬ ಯುವತಿಗೆ ವೀಸಾ ನೀಡುವಂತೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷರ್ ಗೌತಂ ಬಂಬವಾಲೆ ಅವರಿಗೆ ಆದೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT