ADVERTISEMENT

ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಅಭಿನಂದಿಸಿ, ಸಿಹಿ ತಿನ್ನಿಸಿದ ಮೋದಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 16:35 IST
Last Updated 20 ಜುಲೈ 2017, 16:35 IST
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಅಭಿನಂದಿಸಿ, ಸಿಹಿ ತಿನ್ನಿಸಿದ ಮೋದಿ
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಅಭಿನಂದಿಸಿ, ಸಿಹಿ ತಿನ್ನಿಸಿದ ಮೋದಿ   

ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಹೆಚ್ಚು ಮತಗಳಿಸುವ ಮೂಲಕ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ ಕೋವಿಂದ್‌ ಅವರಿಗೆ ಗುಲಾಬಿ ಹೂವು ನೀಡಿ ಅಭಿನಂದಿಸಿರುವ ಮೋದಿ ಅವರು, ರಾಮನಾಥ ಕೋವಿಂದ್‌ ಅವರಿಗೆ ಸಿಹಿಯನ್ನೂ ತಿನ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT