ADVERTISEMENT

ನೆಹರೂ ಪುಣ್ಯತಿಥಿ: ಮುಖಂಡರ ನಮನ

​ಪ್ರಜಾವಾಣಿ ವಾರ್ತೆ
Published 27 ಮೇ 2014, 19:30 IST
Last Updated 27 ಮೇ 2014, 19:30 IST

ವದೆಹಲಿ (ಪಿಟಿಐ): ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 50ನೇ ಪುಣ್ಯತಿಥಿ ದಿನವಾದ ಮಂಗಳವಾರದಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.