ನವದೆಹಲಿ (ಪಿಟಿಐ): ರಾಷ್ಟ್ರೀಯ ರಕ್ಷಣಾ ಕಾಲೇಜಿನ ವೈಸ್ ಅಡ್ಮಿರಲ್ ಸುನಿಲ್ ಲನ್ಬ ಅವರನ್ನು ನೌಕಾಪಡೆ ಸಿಬ್ಬಂದಿಯ ಉಪ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಲನ್ಬ ಅವರನ್ನು ಈ ಸ್ಥಾನಕ್ಕೆ ನೇಮಿಸುವಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಎ.ಕೆ. ಆಂಟನಿ ಅವರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.