ನವದೆಹಲಿ: ನೌಕೆಯಿಂದ ಭೂಮಿಗೆ ನಿಖರ ಗುರಿ ತಲುಪಬಲ್ಲ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿಯನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ಪರಿಕ್ಷಾರ್ಥ ಪ್ರಯೋಗ ನಡೆಸಿದೆ.
ಶುಕ್ರವಾರ ಬಂಗಾಳ ಕೊಲ್ಲಿಯಿಂದ ಈ ಕ್ಷಿಪಣಿಯನ್ನು ಹಾರಿಸಲಾಗಿದೆ. ನಿಖರ ಗುರಿ ತಲುಪಿದೆ ಎಂದು ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.