ADVERTISEMENT

ನ್ಯಾಯಾಂಗ ಬಂಧನಕ್ಕೆ ಕೇಜ್ರಿವಾಲ್

​ಪ್ರಜಾವಾಣಿ ವಾರ್ತೆ
Published 21 ಮೇ 2014, 11:37 IST
Last Updated 21 ಮೇ 2014, 11:37 IST

ನವದೆಹಲಿ (ಪಿಟಿಐ): ಬಿಜೆಪಿ ನಾಯಕ ನಿತಿನ್ ಗಡ್ಕರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಮೇ 23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ಕೋರ್ಟ್ ಬುಧವಾರ ಆದೇಶಿಸಿದೆ.

ಪ್ರಕರಣದ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್, ಜಾಮೀನಿಗಾಗಿ ವೈಯಕ್ತಿಕ ಬಾಂಡ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.