ಭುವನೇಶ್ವರ(ಪಿಟಿಐ): ಬಿಜು ಜನತಾ ದಳದ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ನೂತನ ಸಚಿವ ಸಂಪುಟದ ಸದಸ್ಯರೊಂದಿಗೆ ಮೇ 21 ರಂದು ಒಡಿಶಾದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹಿಂದಿನ ತಮ್ಮ ಸರ್ಕಾರದಲ್ಲಿದ್ದ ಕೆಲವು ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.