ತಿರುವನಂತಪುರ (ಐಎಎನ್ಎಸ್): ಇಲ್ಲಿನ ಹೆಚ್ಚುವರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾದ ಕೆ.ಪಿ. ಇಂದಿರಾ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಶ್ರೀ ಪದ್ಮನಾಭಸ್ವಾಮಿ ದೇವಾಲಯದ ನಿರ್ವಹಣಾ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.