ಮುರ್ಷಿದಾಬಾದ್: ಪಶ್ಚಿಮ ಬಂಗಾಳದಲ್ಲಿ ಅಕ್ರಮ ನಕಲಿ ನೋಟು ವ್ಯವಹಾರದಲ್ಲಿ ತೊಡಗಿದ್ದ ತಂಡವನ್ನು ಮುರ್ಷಿದಾಬಾದ್ ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಸಂಬಂಧ ಮೂವರನ್ನು ಬಂಧಿಸಿರುವ ಮುರ್ಷಿದಾಬಾದ್ ಪೊಲೀಸರು, ಬಂಧಿತರಿಂದ ₹2000 ಮುಖಬೆಲೆಯ ₹5.96 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಹೊಂದಿರುವ ನಕಲಿ ನೋಟು ಜಾಲದ ಜಾಡು ಹಿಡಿದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.