ADVERTISEMENT

ಪಾರಂಪರಿಕ ಪಟ್ಟಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2014, 19:30 IST
Last Updated 23 ಜೂನ್ 2014, 19:30 IST

ನವದೆಹಲಿ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿರುವ ಹಿಮಾಲಯ ರಾಷ್ಟ್ರೀಯ ಉದ್ಯಾನ ಸಂರಕ್ಷಿತ ಪ್ರದೇಶ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಅಳಿವಿನ­ ಅಂಚಿ­ನಲ್ಲಿ­ರುವ ಅಪರೂಪದ ನೈಸರ್ಗಿಕ ಸಸ್ಯ ಸಂಕುಲ ಹಾಗೂ ಜೀವಪ್ರಭೇದ ಒಳಗೊಂಡ ಕಾರಣ ಈ ಪಟ್ಟಿಗೆ ಆಯ್ಕೆ ಸಮಿತಿ ಪರಿಗಣಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.