ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ 2010–11ನೇ ಸಾಲಿನ ಹಿಂದಿ ಸೇವಾ ಸಮ್ಮಾನ್ ಯೋಜನಾ ಪ್ರಶಸ್ತಿ ವಿತರಣಾ ಸಂದರ್ಭದಲ್ಲಿ ‘ಗಂಗಾ ಶಂಕರ್ ಸಿಂಗ್ ಪುರಸ್ಕಾರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮಾ ಸಚ್ದೇವ್ ಅವರಿಗೆ ಪ್ರದಾನ ಮಾಡಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.