ನವದೆಹಲಿ (ಪಿಟಿಐ): ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ಗೆ ₹2.43 ಹಾಗೂ ಪ್ರತಿ ಲೀಟರ್ ಡೀಸೆಲ್ಗೆ ₹3.60 ಇಳಿಕೆಯಾಗಿದೆ. ಹೊಸ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.