ಟೋಕಿಯೊ (ಪಿಟಿಐ): ಭಾರತ– ಜಪಾನ್ ಮೈತ್ರಿಗೆ ಗಣನೀಯ ಕೊಡುಗೆ ನೀಡಿದ ಕಾರಣಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜಪಾನಿನ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ‘ದ ಗ್ರಾಂಡ್ ಕಾರ್ಡನ್ ಆಫ್ ದಿ ಆರ್ಡರ್ ಆಫ್ ದ ಪಾಲೋನಿಯಾ ಫ್ಲವರ್ಸ್’ ದೊರಕಿದೆ.
ಈ ಪ್ರಶಸ್ತಿ ಸ್ವೀಕರಿಸುತ್ತಿರುವ ಮೊದಲ ಭಾರತೀಯ ಎಂಬ ಶ್ರೇಯಕ್ಕೆ ಸಿಂಗ್ ಪಾತ್ರರಾಗಿದ್ದಾರೆ. ಸಿಂಗ್ ಅವರಿಗೆ ಈ ಪ್ರಶಸ್ತಿಯನ್ನು ಜಪಾನ್ ರಾಜ ಅಖಿಹಿಟೊ ಪ್ರದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.