ADVERTISEMENT

ಬಾಂಗ್ಲಾದೇಶದ 33 ಅಕ್ರಮ ವಲಸಿಗರ ಬಂಧನ

ಏಜೆನ್ಸೀಸ್
Published 23 ಏಪ್ರಿಲ್ 2018, 6:55 IST
Last Updated 23 ಏಪ್ರಿಲ್ 2018, 6:55 IST
ಚಿತ್ರ: ಎಎನ್‌ಐ ಟ್ವಿಟರ್
ಚಿತ್ರ: ಎಎನ್‌ಐ ಟ್ವಿಟರ್   

ಅಲ್ವಾರ್‌ (ರಾಜಸ್ಥಾನ): ಗಡಿಯಲ್ಲಿ ದೇಶದೊಳಗೆ ನುಸುಳಲು ಯತ್ನಿಸಿದ ಬಾಂಗ್ಲಾದೇಶದ 33 ಅಕ್ರಮ ವಲಸಿಗರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಮೊಬೈಲ್‌ ಫೋನ್‌ಗಳನ್ನು ವಶಪಡಿಕೊಳ್ಳಲಾಗಿದ್ದು, ವಲಸಿಗರನ್ನು ಇಲ್ಲಿಗೆ ಕರೆತಂದವರೇ ಅವರಿಗೆ ಸಿಮ್‌ ಕಾರ್ಡ್‌ಗಳನ್ನು ಒದಗಿಸಿರುವುದು ತಿಳಿದು ಬಂದಿದೆ ಎಂದು ಸಿಐಡಿ ಮುಖ್ಯಸ್ಥ ಬಲ್ದೇವ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT