ಕೋಲ್ಕತ್ತ (ಐಎಎನ್ಎಸ್): ವಿಗ್ನಲ್ಲಿ ಬ್ಲೂಟೂತ್ ಇಟ್ಟುಕೊಂಡು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿ ಯೊಬ್ಬನನ್ನು ಪರೀಕ್ಷಾ ಮೇಲ್ವಿಚಾರಕರು ಡಿಬಾರ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಬಿರ್ಭೂಮ್ನ ಸೂರಿ ವಿದ್ಯಾಸಾಗರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸೈಂತಿಯಾ ಅವೇದನಂದಾ ಕಾಲೇಜಿನ ತತ್ವಶಾಸ್ತ್ರ ಪದವಿ ವಿದ್ಯಾರ್ಥಿ ಮೊಹಮ್ಮದ್ ಸೈಪ್ ಸಿಕ್ಕಿಬಿದ್ದವರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.