ನವದೆಹಲಿ(ಪಿಟಿಐ): ಜಾಮಾ ಮಸೀದಿ ಮೇಲಿನ ಭಯೋತ್ಪಾದಕ ದಾಳಿಗೆ ಸಂಬಂಧಿಸಿ ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕ ಯಾಸೀನ್ ಭಟ್ಕಳನಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಲು ಗುರುವಾರ ನಿರಾಕರಿಸಿತು.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದಯಾ ಪ್ರಕಾಶ್ ಅವರು ಭಟ್ಕಳ ಜಾಮೀನು ಅರ್ಜಿ ತಿರಸ್ಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.