ADVERTISEMENT

ಮುಂಬೈ ಕಮಲಾ ಮಿಲ್ಸ್‌ ಅಗ್ನಿ ದುರಂತ: 14 ಸಾವು

ಏಜೆನ್ಸೀಸ್
Published 29 ಡಿಸೆಂಬರ್ 2017, 9:56 IST
Last Updated 29 ಡಿಸೆಂಬರ್ 2017, 9:56 IST
ಮುಂಬೈ ಕಮಲಾ ಮಿಲ್ಸ್‌ ಅಗ್ನಿ ದುರಂತ: 14 ಸಾವು
ಮುಂಬೈ ಕಮಲಾ ಮಿಲ್ಸ್‌ ಅಗ್ನಿ ದುರಂತ: 14 ಸಾವು   

ಮುಂಬೈ: ಮುಂಬೈನ ಕಮಲಾ ಮಿಲ್ಸ್‌ ಕಾಂಪೌಂಡ್‌ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.