ADVERTISEMENT

ಮೊದಲ ಹೆಜ್ಜೆ...

​ಪ್ರಜಾವಾಣಿ ವಾರ್ತೆ
Published 27 ಮೇ 2014, 19:30 IST
Last Updated 27 ಮೇ 2014, 19:30 IST

ನವದೆಹಲಿ (ಪಿಟಿಐ): ವಿದೇಶ­ಗಳಲ್ಲಿ ಭಾರತೀಯರು ಇರಿಸಿದ್ದಾರೆ ಎನ್ನಲಾದ ಕಪ್ಪುಹಣವನ್ನು ಸ್ವದೇಶಕ್ಕೆ ವಾಪಸು ತರುವ ಉದ್ದೇಶ­ದಿಂದ ನರೇಂದ್ರ ಮೋದಿ ನೇತೃತ್ವದ ನೂತನ ಸರ್ಕಾರ  ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

ಎಫ್‌ಡಿಐ: ಬಹುಬ್ರಾಂಡ್‌ ಚಿಲ್ಲರೆ ವಹಿ­ವಾಟಿನಲ್ಲಿ ವಿದೇಶಿ ನೇರ ಬಂಡ­ವಾಳ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡುವ ಸಾಧ್ಯತೆ ಕಡಿಮೆ ಎಂದು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.