ADVERTISEMENT

ಯಾಸೀನ್‌ ಭಟ್ಕಳ ವಕೀಲನಿಗೆ ಜೀವ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2014, 19:30 IST
Last Updated 17 ಏಪ್ರಿಲ್ 2014, 19:30 IST

ನವದೆಹಲಿ (ಪಿಟಿಐ): ಭೂಗತ ಪಾತಕಿ ರವಿ ಪೂಜಾರಿ ಸಹಚರರಿಂದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇಂಡಿಯನ್‌ ಮುಜಾಹಿದ್ದೀನ್‌ ಉಗ್ರ ಯಾಸೀನ್‌ ಭಟ್ಕಳ ಪರ  ವಕೀಲರಾದ ಎಂ.ಎಸ್‌. ಖಾನ್ ದೆಹಲಿ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.