ADVERTISEMENT

ರಾಜೀವ್‌ ಗಾಂಧಿ ಜನ್ಮದಿನ; ಸೋನಿಯಾ, ಮೋದಿ, ಗಣ್ಯರಿಂದ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2017, 6:26 IST
Last Updated 20 ಆಗಸ್ಟ್ 2017, 6:26 IST
ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂದಿ ಅವರು ಪುಷ್ಪ ನಮನ ಸಲ್ಲಿಸಿದರು.
ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂದಿ ಅವರು ಪುಷ್ಪ ನಮನ ಸಲ್ಲಿಸಿದರು.   

ನವದೆಹಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಗಣ್ಯರು ಅವರ ಸ್ಮರಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್‌ ವಾದ್ರಾ ಸೇರಿದಂತೆ ಕುಟುಂಬಸ್ಥರು ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರು ಸಮಾಧಿ ಸ್ಥಳ ‘ವೀರ ಭೂಮಿ’ಗೆ ತೆರಳಿ ಗೌರವ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT