ADVERTISEMENT

ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ

ಏಜೆನ್ಸೀಸ್
Published 20 ಜುಲೈ 2017, 6:03 IST
Last Updated 20 ಜುಲೈ 2017, 6:03 IST
ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ
ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ   

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.

ಜುಲೈ 17ರಂದು ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆದಿತ್ತು.  ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಮತ್ತು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್‌ ನಡುವಣ ಸ್ಪರ್ಧೆಯ ಫಲಿತಾಂಶ ಸಂಜೆಯ ಹೊತ್ತಿಗೆ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT