ಹೈದರಾಬಾದ್ (ಪಿಟಿಐ): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರಿಗೆ ಸೇರಿದ ರೂ47 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಸೋಮವಾರ ವಶಕ್ಕೆ ತೆಗೆದುಕೊಂಡಿದೆ.
ಜಾರಿ ನಿರ್ದೇಶನಾಲಯವು ಜಗನ್ ಮಾಲೀಕತ್ವದ ಜಗತಿ ಪಬ್ಲಿಕೇಷನ್ಸ್, ಇಂದಿರಾ ಟೆಲಿವಿಷನ್ ಹಾಗೂ ಜನಾನಿ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡೆ ಸಂಸ್ಥೆಗಳಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.